ಕರ್ನಾಟಕದ ಪ್ರಮುಖ ಮೂಲಸೌಕರ್ಯ ಹಾಗೂ ರೈತರ ಸಮಸ್ಯೆಗಳ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿಗೆ ಸಮಗ್ರ ಮನವಿ ಪತ್ರ ಸಲ್ಲಿಸಿದ್ದಾರೆ. ಮೆಟ್ರೋ 3A ಹಂತ, ಡಬಲ್ ಡೆಕ್ಕರ್ ರಸ್ತೆ, ಬರ ಪರಿಹಾರ ಮತ್ತು ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಪ್ರಸ್ತಾಪಿಸಿದ್ದಾರೆ. ತಾವು ಮುಂದಿಟ್ಟಿರುವ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಲಿದೆ ಎಂಬ ನಿರೀಕ್ಷೆಯಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು, ನವೆಂಬರ್ 13: ಕರ್ನಾಟಕದ ಪ್ರಮುಖ ಮೂಲಸೌಕರ್ಯ ಆದ್ಯತೆಗಳು ಹಾಗೂ ತುರ್ತು ಸಮಸ್ಯೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದಿರುವ ಮುಖ್ಯಮಂತ್ರಿ ಡಿ.ಕೆ.