ವಾಷಿಂಗ್ಟನ್: ಚೀನಾದ ಸ್ಪೈಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ ಆರೋಪದ ಮೇಲೆ ಎನ್ವಿಡಿಯಾ ಕಂಪನಿಯ ಸಿಇಒ ಹುದ್ದೆಗೆ ರಾಜೀನಾಮೆ ನೀಡಿರುವ ಜೆನ್ಸನ್ ಹುವಾಂಗ್ ಅವರನ್ನು ಮತ್ತೆ ಅದೇ ಹುದ್ದೆಗೆ ಮರು ನ. 01 ಶ್ರೀಮಂತ ಎಲಾನ್ ಮಸ್ಕ್ ಕೂಡ ಈ ಬೇಡಿಕೆಯನ್ನು ಬೆಂಬಲಿಸಿದ್ದಾರೆ.. ಅಂತರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಜೆನ್ಸನ್ ಹುವಾಂಗ್ ಅವರನ್ನು ಮತ್ತೆ ಸಿಇಒ ಆಗಿ ನೇಮಿಸಬೇಕೆಂದು ಎನ್ವಿಡಿಯಾ ಉದ್ಯೋಗಿಗಳು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಂಪನಿಯ ಎಂಜಿನಿಯರ್ ಒಬ್ಬರು ಮಾಡಿದ ವಿನಂತಿಯು ಇತರ ಉದ್ಯೋಗಿಗಳಿಂದ ಬೆಂಬಲವನ್ನು ಪಡೆಯುತ್ತಿದೆ. ಅವರನ್ನು ಮತ್ತೆ ಕಂಪನಿಗೆ ಕರೆತರುವಂತೆ ಅನೇಕ ಜನರು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.