RBI: ದೇಶೀಯ ಹಣ ವರ್ಗಾವಣೆ ನಿಯಮಗಳಿಗೆ ಆರ್ಬಿಐ ಮೇಜರ್ ಸರ್ಜರಿ ಮಾಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. RBI has introduced new domestic money transfer rules effective November 11, 2026. Check transaction limits, cash withdrawal options, NEFT transfers, beneficiary limits and fraud prevention measures. ದೇಶೀಯ ಹಣ ವರ್ಗಾವಣೆ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಮತ್ತು ಸುರಕ್ಷಿತವಾಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್& zwnj ಬಿಐ) ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ನವೆಂಬರ್ 11, 2026ರಂದು ಈ ನಿಯಮಗಳು ಜಾರಿಗೆ ಬಂದಿದ್ದು, ತಕ್ಷಣದಿಂದಲೇ ಅನ್ವಯವಾಗುವಂತೆ ಹಲವು ಪ್ರಮುಖ ಬದಲಾವಣೆಗಳನ್ನು ತರಲಾಗಿದೆ.