ಡಿ.ಕೆ. ಶಿವಕುಮಾರ್ ಪ್ರಧಾನಿ ಮೋದಿ ಮೆಟ್ರೋ ಟಿಕೆಟ್ ಖರೀದಿಸಿದ ಪ್ರಸಂಗ ಹಂಚಿಕೊಂಡರು. ಅಭಿವೃದ್ಧಿಗೆ ರಾಜಕೀಯ ಬೇಡ, ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಬೇಕು ಎಂದು ಮನವಿ ಮಾಡಿದರು. ಬೆಂಗಳೂರು ಮೆಟ್ರೋ ವಿಸ್ತರಣೆ ಮತ್ತು ಯೋಜನೆಗಳಿಗೆ ರಾಜ್ಯದ ಮೇಲಿನ ಆರ್ಥಿಕ ಹೊರೆ ಬಗ್ಗೆ ಪ್ರಸ್ತಾಪಿಸಿ, ಕೇಂದ್ರ-ರಾಜ್ಯ ಸಹಭಾಗಿತ್ವದ ಮಹತ್ವವನ್ನು ಒತ್ತಿ ಹೇಳಿದರು. ಬೆಂಗಳೂರು, ನವೆಂಬರ್ 14: ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಭೇಟಿಯ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.