ಸಚಿವ ಸತೀಶ್ ಜಾರಕಿಹೊಳಿ ರಾಜ್ಯ ರಾಜಕಾರಣದ ಬಿಸಿ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟಿದ್ದು ಎಂದ ಅವರು, ಸುವರ್ಣಸೌಧದ ವಿದ್ಯುತ್ ಬಿಲ್ ದೊಡ್ಡದಲ್ಲ. ರಸ್ತೆ ಗುಂಡಿ ಸಮಸ್ಯೆಗೆ ಪಾಲಿಕೆಯಲ್ಲಿರುವ ಬಿಜೆಪಿ ಹೊಣೆ. ಕಾವೇರಿ ಹಿತ ಕಾಯಲು ಪ್ರಯತ್ನ. ಕಬ್ಬು ದರದಲ್ಲಿ ಏಕರೂಪ ಅಸಾಧ್ಯ, ಇಳುವರಿ ಆಧಾರ ಎಂದರು. ಬಿಜೆಪಿಗೆ ಖಡಕ್ ತಿರುಗೇಟು ನೀಡಿದರು. ಚಿಕ್ಕೋಡಿ , ನ.14: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಚಿವ ಸಂಪುಟ ವಿಸ್ತರಣೆ, ಬೆಳಗಾವಿಯ ಸುವರ್ಣ ವಿಧಾನಸೌಧದ ವಿದ್ಯುತ್ ಬಿಲ್ ಬಾಕಿ, ಕಾವೇರಿ ನದಿ ನೀರು ಹಂಚಿಕೆ ಹಾಗೂ ಕಬ್ಬಿನ ದರ ನಿಗದಿ ವಿಚಾರವಾಗಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ.