Aaryavir Sehwag: 2026ರ ಅಂಡರ್-19 ಏಷ್ಯಾ ಕಪ್ನಲ್ಲಿ 361 ರನ್ ಗಳಿಸಿ ಗರಿಷ್ಠ ಸ್ಕೋರರ್ ಆಗಿರುವ ಆರ್ಯವೀರ್ ಸೆಹ್ವಾಗ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಭಾರತ ತಂಡದ ಐತಿಹಾಸಿಕ ಗೆಲುವಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. Virender Sehwag's son Aryaveer Sehwag emerged as top scorer with 361 runs in U19 Asia Cup 2026, winning Player of the Series after India's historic title victory.