ಹುಕ್ಕೇರಿ: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಸಕಾಲದಲ್ಲಿ ಕೆಲಸ ಮಾಡಿ ಕೊಡಬೇಕು. ರಸ್ತೆ, ಕುಡಿಯುವ ನೀರು, ಚರಂಡಿ ನಿರ್ಮಾಣ, ಬೀದಿ ದೀಪ ಸೇರಿ ವಿವಿಧ ಸಮಸ್ಯೆ ಶೀಘ್ರ ಪರಿಹರಿಸಬೇಕು ಎಂದು ಜ. ಇದರಿಂದ ಗ್ರಾಹಕರಿಗೆ ನಿಗದಿತ ಸಮಯದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ ಎಂದು ಹೇಳಿದರು..ಸರ್ವೇ ಮಾಡಲು ಬರುತ್ತಿಲ್ಲ: ತಾಲೂಕು ಭೂಮಾಪನ ಕಚೇರಿಯಲ್ಲಿ ರೈತರ ಕೆಲಸಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಜಮೀನು ಸರ್ವೇ ಮಾಡಲು ಅರ್ಜಿ ಸಲ್ಲಿಸಿ ಹಲವಾರು ತಿಂಗಳು ಕಳೆದರೂ ಜಮೀನು ಸರ್ವೇ ಮಾಡಲು ಬರುತ್ತಿಲ್ಲ. ಸರ್ವೇ ಅಧಿಕಾರಿಗಳನ್ನು ವಿಚಾರಿಸಿದರೆ, ನಿಮ್ಮ ದಾಖಲಾತಿಗಳು ಕಳೆದಿವೆ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಎಂದು ಹೇಳುತ್ತಿದ್ದಾರೆ ಎಂದು ಜನರು ದೂರಿದರು..