Gautam Gambhir: ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಅಂಡರ್ 19 ಏಷ್ಯಾ ಕಪ್ ಗೆದ್ದ ಭಾರತ ತಂಡವನ್ನು ಶ್ಲಾಘಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. Gautam Gambhir congratulated India's U19 team after their thrilling 1-wicket victory over Pakistan in Asia Cup 2026 final. His viral post praising fearless cricket and courage has won hearts.