Ashwini Vaishnaw: ಕರಾವಳಿ ಕರ್ನಾಟಕದ ರೈಲ್ವೆ, ಬಂದರು ಮತ್ತು ಕೈಗಾರಿಕಾ ಅಭಿವೃದ್ಧಿಗೆ 25 ವರ್ಷಗಳ ಸಮಗ್ರ ಮಾಸ್ಟರ್ ಪ್ಲಾನ್ ರೂಪಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕರೆ ನೀಡಿದ್ದಾರೆ. Railway Minister Ashwini Vaishnaw proposes a 25-year master plan for integrating railway, port, and industrial development in coastal Karnataka, addressing jurisdictional issues. ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ಕರಾವಳಿ ಕರ್ನಾಟಕದ ರೈಲ್ವೆ ವ್ಯವಸ್ಥೆಯನ್ನ ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.