ಟೈಮ್ ಹೇಗೆ ಬೇಕಾದ್ರೂ ಉಲ್ಟಾ ಹೊಡಿಯಬಹುದು. ಇದಕ್ಕೆ ಉದಾಹರಣೆಯಂತಿದೆ ಈ ಘಟನೆ. ಎರಡು ವರ್ಷಗಳ ಹಿಂದೆಯಷ್ಟೇ ತನ್ನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯನ್ನು ಬಾಸ್ ವಜಾಗೊಳಿಸಿದ್ದರು. ಆದರೆ ಇದೀಗ ಅದೇ ಉದ್ಯೋಗಿಯು ಬಾಸ್ ಉದ್ಯೋಗದ ಆಫರ್ ನೀಡಿದ್ದಾರೆ. ಈ ಕುರಿತಾದ ರೆಡ್ಡಿಟ್ ಪೋಸ್ಟ್ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಕೆಲಸದಿಂದ ತೆಗೆದು ಹಾಕಿದ್ರೆ ಅದರಿಂದ ಆಗುವ ನಷ್ಟ ಅಷ್ಟಿಷ್ಟಲ್ಲ.. ಇದೀಗ ಉದ್ಯೋಗಿಯೊಬ್ಬರು ತನ್ನನ್ನೂ ಕೆಲಸ ಹಾಕಿದ್ದ ಬಾಸ್ ಗೆ ಉದ್ಯೋಗದ ಆಫರ್ ನೀಡುವ ಮಟ್ಟಿಗೆ ಬೆಳೆದು ನಿಂತಿದ್ದಾರೆ.