Ravi Shastri: ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಹೇಳಿರುವ ಕುರಿತು ಟೀಮ್ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಲ್ಲಿ ಇನ್ನೂ 30-40 ವಿಕೆಟ್ ಪಡೆಯುವ ಸಾಮರ್ಥ್ಯವಿತ್ತು ಎಂದು ಹೇಳಿದ್ದಾರೆ. Ravi Shastri expresses disappointment over Mohammed Shami's Test retirement, questioning fitness standards and saying veteran pacer could have taken 30–40 more wickets.