ಟಾಲಿವುಡ್ನ ಸ್ಟಾರ್ ನಟರಾದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಸದ್ಯ ಜಪಾನ್ನಲ್ಲಿ ಕುಟುಂಬದೊಂದಿಗೆ ರಜಾ ದಿನಗಳನ್ನು ಕಳೆಯುತ್ತಿದ್ದಾರೆ. ಪ್ರವಾಸದ ಸುಂದರ ಕ್ಷಣಗಳ ರೋಮ್ಯಾಂಟಿಕ್ ಹಾಗೂ ಕ್ಯೂಟ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇವರ ಈ ಹೊಸ ಚಿತ್ರಗಳು ಅಭಿಮಾನಿಗಳ ಮನಗೆದ್ದು ಭಾರೀ ವೈರಲ್ ಆಗುತ್ತಿವೆ. ಟಾಲಿವುಡ್ನ ಜನಪ್ರಿಯ ಜೋಡಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಜಪಾನ್ ಪ್ರವಾಸ ತೆರಳಿದ್ದಾರೆ. ತಮ್ಮ ಕುಟುಂಬದವರೊಂದಿಗೆ ಜಪಾನ್ ಪ್ರವಾಸಕ್ಕೆ ತೆರಳಿರುವ ಈ ಜೋಡಿ, ಅಲ್ಲಿನ ಸುಂದರ ನೆನಪುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.