ಬೆಂಗಳೂರು: ನಾಗರಿಕ ವಿಮಾನಯಾನದ ಬೆಳವಣಿಗೆಯನ್ನು ಗುರಿಯಾಗಿ ಇಟ್ಟುಕೊಂಡು ರಾಜ್ಯ ಸರ್ಕಾರವು ಸಮಗ್ರ ನೀತಿ ರೂಪಿಸಲು ಮುಂದಾಗಿದೆ. ಇದರ ನಡುವೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ವಿಮಾನ ನಿಲ್ದಾಣ ಸ್ಥಗಿತ ಕುರಿತು ಸಾಕಷ್ಟು ಊಹಾಪೋಹಗಳು ಶುರುವಾಗಿವೆ. ಖಾಸಗೀಯವರಿಗೆ ನೀಡಲಾಗುತ್ತದೆ ಎಂಬ ಆರೋಪ ಕೇಳಿ ಬಂದಿದ್ದು, ಇದನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಿರಾಕರಿಸಿದ್ದಾರೆ. Shivamogga Airport: ₹600 ಕೋಟಿ ವೆಚ್ಚದ ಶಿವಮೊಗ್ಗ ವಿಮಾನ ನಿಲ್ದಾಣ ಖಾಸಗೀಕರಣ: ಮಧು ಬಂಗಾರಪ್ಪ ಮಹತ್ವದ ಮಾಹಿತಿ, Minister Madhu Bangarappa denied Shivamogga Airport privatisation rumours and blamed the Centre's UDAN policy for suspension.