Shreyas Iyer: ನ್ಯೂಜಿಲೆಂಡ್ ವಿರುದ್ಧ 3-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ ತಂಡದ ಬೌಲರ್ಗಳನ್ನು ನಾಯಕ ಶ್ರೇಯಸ್ ಅಯ್ಯರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. India won ODI series against New Zealand 3-1. Captain Shreyas Iyer credited the bowlers for their outstanding performance, especially after India's thrilling 22-run victory in fifth ODI. Shreyas Iyer: ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾವು 3-1 ಅಂತರದಿಂದ ವಶಪಡಿಸಿಕೊಂಡಿದೆ.