Gautam Gambhir: ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಟಿ20 ಸರಣಿ ಸೋಲಿನ ಬಳಿಕ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಭವಿಷ್ಯದ ಬಗ್ಗೆ ಚರ್ಚೆ ಜೋರಾಗಿದೆ. Team India's T20 series defeat against England has triggered speculation over head coach Gautam Gambhir's future. Know why criticism is mounting and what could happen next. Gautam Gambhir: ಬ್ರಿಸ್ಟಲ್& zwnj ನಲ್ಲಿ ಗುರುವಾರ (ಜುಲೈ 10) ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 9 ವಿಕೆಟ್& zwnj ಗಳ ಭರ್ಜರಿ ಜಯ ಸಾಧಿಸಿ ಸರಣಿ ತನ್ನದಾಗಿಸಿಕೊಂಡರು.