ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸ. ಪತ್ರಿಕೋದ್ಯಮದಲ್ಲಿ 3 ದಶಕಗಳ ಅನುಭವ ಇರುವ ಪಿ.ಬಿ.ಹರೀಶ್ ರೈ ಅವರು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ, ಐನೆಕಿದು-ಸುಬ್ರಹ್ಮಣ್ಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನ.20ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.