ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಕಾರ್ಯಾಚರಿಸುತ್ತಿರುವ ದುರ್ವಾಸನೆಯುಕ್ತ ಅನಧಿಕೃತ ಕೋಳಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ತಕ್ಷಣ ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿ. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಜಾಗೃತ ಹಿಂದೂ ಜಾಗರಣ ಈಶ್ವರಮಂಗಲ, ಎಸ್ಕೆಎಸ್ಎಸ್ಎಫ್ ಮೇನಾಲ ಘಟಕ, ಎಸ್ಎಸ್ಎಫ್ ಮೇನಾಲ ಘಟಕ, ಸರ್ವಪಕ್ಷ ಪದಾಽಕಾರಿಗಳು ಹಾಗೂ ಕಾರ್ಯಕರ್ತರು ಮತ್ತು ಮೇನಾಲ-ಈಶ್ವರಮಂಗಲ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.