ವೈದ್ಯರ ಮಾನಸಿಕ ಆರೋಗ್ಯಕ್ಕೆ ಹೊಸ ಅಭಿಯಾನ; ಕೈಜೋಡಿಸಿದ ಭಾರತ-ಯುಕೆಯ 6 ಸಂಸ್ಥೆಗಳು. ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಚರ್ಚೆಗಳು ಕೇವಲ ರೋಗನಿರ್ಣಯ ಮತ್ತು ಚಿಕಿತ್ಸೆಗೆ ಸೀಮಿತವಾಗದೆ ಅದರಾಚೆಗೂ ವಿಸ್ತರಿಸುತ್ತಿರುವ ಈ ಸಮಯದಲ್ಲಿ, ವೈದ್ಯಕೀಯ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಕ್ಷೇಮದ ಕುರಿತು ಹೆಚ್ಚು ಮುಕ್ತವಾದ ವಾತಾವರಣ ಹಾಗೂ ಸಂಸ್ಕೃತಿಯನ್ನು ರೂಪಿಸಲು ಭಾರತ ಮತ್ತು ಯುಕೆಯ ಆರು ಪ್ರಮುಖ ಮಾನಸಿಕ ಆರೋಗ್ಯ ಹಾಗೂ ವೈದ್ಯಕೀಯ ಸಂಸ್ಥೆಗಳು ಕೈಜೋಡಿಸಿವೆ. ಅಭಿಯಾನದಲ್ಲಿ ಭಾಗವಹಿಸಿರುವ ಸಂಸ್ಥೆಗಳು * ಇಂಡಿಯಾ.