ಮಹಿಳೆಯರ ₹2,000 ಹಣದ ಮೇಲೆ ಬ್ಯಾಂಕ್ಗಳಿಗೆ ನಿರ್ಬಂಧ; ಗೃಹಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಆದೇಶ. ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ₹2,000 ಮೊತ್ತವನ್ನು ಯಾವುದೇ ಕಾರಣಕ್ಕೂ ಹಳೆಯ ಸಾಲದ ಕಂತು, ಬಡ್ಡಿ ಅಥವಾ ಇತರೆ ಬಾಕಿಗಳಿಗೆ ಜಮೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಸೂಚನೆ ಹಾಗೂ ಆದೇಶದ ಮೇರೆಗೆ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ.