ಕರ್ನಾಟಕದಲ್ಲಿ ಡಿಜಿಟಲ್ ಕ್ರಾಂತಿಗೆ ಸಿದ್ಧತೆ; AI, ಡೇಟಾ ಸೆಂಟರ್, ಆಸ್ತಿ ನಿರ್ವಹಣೆಗೆ ಹೊಸ ತಂತ್ರಜ್ಞಾನ. ಬೆಂಗಳೂರು: ರಾಜ್ಯದಲ್ಲಿ ಇ-ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಸರ್ಕಾರಿ ಸೇವೆಗಳನ್ನು ಜನಸ್ನೇಹಿಗೊಳಿಸುವುದು ಹಾಗೂ ತಂತ್ರಜ್ಞಾನ ಆಧಾರಿತ ಆಡಳಿತವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಲಾಖೆಗೆ ಸಂಬಂಧಿಸಿದ ವಿವಿಧ ಘಟಕಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರ (KSRSAC), ಕರ್ನಾಟಕ ಭೌಗೋಳಿಕ ಮಾಹಿತಿ ವ್ಯವಸ್ಥೆ (K-GIS 2.0).