Karnataka Govt: ಸಾರ್ವಜನಿಕ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮ, ನಕಲು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ರಾಜ್ಯ ಸರ್ಕಾರ 'ಕರ್ನಾಟಕ ಸಾರ್ವಜನಿಕ ಪರೀಕ್ಷೆ ನಿಯಮಗಳು 2026' ಅನ್ನು ತಕ್ಷಣದಿಂದಲೇ ಜಾರಿಗೆ ತಂದಿದೆ. To curb question paper leaks and exam malpractices, the Karnataka government has implemented the 'Karnataka Public Examination Rules 2026' with immediate effect.