ASHA Workers Protest: ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮಾಸಿಕ ₹15,000 ಗೌರವಧನ, ₹5 ಲಕ್ಷ ನಿವೃತ್ತಿ ಇಡಿಗಂಟು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ಸೇರಿದ್ದಾರೆ. ಸರ್ಕಾರ ಲಿಖಿತ ಭರವಸೆ ನೀಡುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಆಶಾಗಳು ಪಟ್ಟು ಹಿಡಿದಿದ್ದಾರೆ. ಗ್ಯಾರಂಟಿ ಗೌರವಧನ ನಿಗದಿ ಹಾಗೂ 5 ಲಕ್ಷ ರೂ.