ಬೆಂಗಳೂರು: ಮೇಕೆದಾಟು ಯೋಜನೆಗೆ ಮುಳುಗಡೆಯಾಗಲಿರುವ ಭೂಮಿಗೆ ಪರ್ಯಾಯವಾಗಿ ನೀಡಬೇಕಿರುವ ಭೂಮಿಯನ್ನು ಬೆಂಗಳೂರು ದಕ್ಷಿಣ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಇದೇ ನವೆಂಬರ್ ಅಂತ್ಯದೊಳಗೆ ಅಂತಿಮಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಇಂದು ವಿಕಾಸಸೌಧದ ಕೊಠಡಿ ಸಂಖ್ಯೆ 117ರಲ್ಲಿ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ ಸಚಿವರು, "ಈಗಾಗಲೇ. Mekedatu Project: ಮೇಕೆದಾಟು ಯೋಜನೆಗೆ ಮುಳುಗಡೆ ಭೂಮಿಗೆ ಪರ್ಯಾಯ ಜಮೀನು: ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ, Karnataka Water Resources Minister N.