ಯಾದಗಿರಿ: ಶಾಸಕ ಶರಣಗೌಡ ಕಂದಕೂರ ಜನ್ಮದಿನ ನಿಮಿತ್ತ ಮಂಗಳವಾರ ಇಲ್ಲಿನ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದ ಎದುರು ಜಿಲ್ಲಾ ಜೆಡಿಎಸ್ ಐಟಿ ಘಟಕ ಹಾಗೂ ಅಭಿಮಾನಿಗಳಿಂದ ಕೇಕ್ ಸೇವೆ ಹಾಗೂ ಅನ್ನ ದಾಸೋ. ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ಮೊದಲ ಆದ್ಯತೆ ಎಂದು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.ಜೆಡಿಎಸ್ ಮಾಧ್ಯಮ ವಕ್ತಾರ ಮಲ್ಲಣಗೌಡ ಹಳಿಮನಿ ಕೌಳೂರು ಮಾತನಾಡಿ, ಜನರ ಧ್ವನಿಯಾಗಿ ಸದನದಲ್ಲಿ ಹೋರಾಟ ಮಾಡುತ್ತಾ ಕ್ಷೇತ್ರದ ರೈತರ ಕಷ್ಟಗಳಿಗೆ ಸ್ಪಂದಿಸಿ, ಪ್ರಾದೇಶಿಕ ಅಸಮತೋಲನದ ವಿರುದ್ಧ ಧ್ವನಿ ಎತ್ತುವ ಮೂಲಕ ಶಾಸಕ ಶರಣಗೌಡ ಕಂದಕೂರ ಅವರು ರಾಜ್ಯಮಟ್ಟದಲ್ಲಿ ಗಮನ ಸೆಳೆದ ಯುವ ನಾಯಕರಾಗಿದ್ದಾರೆ ಎಂದರು.