ಮರಿಯಾನೆಗಳ ಆಟ ತುಂಟಾಟಗಳನ್ನು ನೋಡುವುದೇ ಖುಷಿ. ಪುಟಾಣಿ ಮರಿಯಾನೆಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಸಫಾರಿಗೆ ಬಂದವರನ್ನು ಮರಿಯಾನೆ ಹೆದರಿಸಲು ಮುಂದಾಗಿದೆ. ಈ ಕ್ಯೂಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಸಫಾರಿಗೆ ತೆರಳುವ ಪ್ರವಾಸಿಗರ ವಾಹನವನ್ನು ಕಾಡಾನೆಗಳು ಬೆನ್ನಟ್ಟುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಆದರೆ ಇಲ್ಲೊಂದು ಮರಿಯಾನೆ (baby elephants) ಸಫಾರಿಗೆ ಬಂದ ಪ್ರವಾಸಿಗರನ್ನು ಹೆದರಿಸಲು ಪ್ರಯತ್ನಿಸಿದೆ. ಈ ಮರಿಯಾನೆ ಕ್ಯೂಟ್ ವರ್ತನೆಗೆ ಪ್ರವಾಸಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.