ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು(ನವೆಂಬರ್ 18) ಆದೇಶ ಹೊರಡಿಸಿದೆ. ಈ ಬಗ್ಗೆಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸೀಮಂತ್ ಕುಮಾರ್, ಎಲ್ಲಾ ಸಿಬ್ಬಂದಿಗೆ ಧನ್ಯವಾದಗಳು. ಅಲ್ಲದೇ ಬೆಂಗಳೂರಿಗೆ ನಾನೇ ಲಾಸ್ಟ್ ಅನ್ ಡಿವೈಡೆಡ್ ಪೊಲೀಸ್ ಕಮಿಷನರ್ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಬೆಂಗಳೂರು, (ನವೆಂಬರ್ 18): ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು(ನವೆಂಬರ್ 18) ಆದೇಶ ಹೊರಡಿಸಿದೆ.