ವಾಷಿಂಗ್ಟನ್: ಪ್ರಖ್ಯಾತ ಸಂಶೋಧನಾ ಸಂಸ್ಥೆ ‘ಪ್ಯೂ ರಿಸರ್ಚ್ ಸೆಂಟರ್’ ಬಿಡುಗಡೆ ಮಾಡಿರುವ ಹೊಸ ವರದಿಯೊಂದು ಈಗ ಇಡೀ ವಿಶ್ವದ ಗಮನ ಸೆಳೆಯುತ್ತಿದೆ. ಈ ವರದಿಯ ಪ್ರಕಾರ, 2035ರ ವೇಳೆಗೆ ಇಸ್ಲಾಂ ಧರ್ಮ. ಈ ವರದಿಯ ಪ್ರಕಾರ, 2035ರ ವೇಳೆಗೆ ಇಸ್ಲಾಂ ಧರ್ಮವು ಕ್ರೈಸ್ತ ಧರ್ಮವನ್ನು ಹಿಂದಿಕ್ಕಿ ಜಗತ್ತಿನ ಅತಿದೊಡ್ಡ ಧರ್ಮವಾಗಿ ಹೊರಹೊಮ್ಮಲಿದೆ ಎಂದು ಹೇಳಲಾಗುತ್ತಿದೆ. ಈ ಬದಲಾವಣೆಗೆ ಅಸಲಿ ಕಾರಣವೇನು?ಜಗತ್ತಿನಲ್ಲಿ ಕ್ರೈಸ್ತ ಮತ್ತು ಮುಸ್ಲಿಂ ಎರಡೂ ಧರ್ಮಗಳ ಜನಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಮುಸ್ಲಿಮರ ಜನಸಂಖ್ಯೆ ಉಳಿದೆಲ್ಲಾ ಧರ್ಮಗಳಿಗಿಂತ ವೇಗವಾಗಿ ಬೆಳೆಯುತ್ತಿದೆ.