ಬೆಂಗಳೂರು : ಜಮಖಂಡಿ ವಿಧಾನಸಭಾ ಕ್ಷೇತ್ರದ ಶಾಸಕ ನಾಡೋಜ ಜಗದೀಶ ಗುಡಗುಂಟಿ ತಮ್ಮ ಶ್ರೀಪ್ರಭುಲಿಂಗ ಶಿಕ್ಷಣ ಸಂಸ್ಥೆಯ ಮೂಲಕ ಅನುಭಾವ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರತಿವರ್ಷ ಪ್ರದಾನ ಮ. ಸಂಗನಾಳಮಠ ಹಾಗೂ ಬೆಂಗಳೂರಿನ ಹರಿಹರ ಶಿವಕುಮಾರ್ ಅವರು 2026ನೇ ಸಾಲಿನ ಪ್ರತಿಷ್ಠಿತ ಅಲ್ಲಮಪ್ರಭು ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ..ಪ್ರಶಸ್ತಿ ಪ್ರದಾನ ಸಮಾರಂಭವು ಡಿ.1ರ ಸಂಜೆ 5.30ಕ್ಕೆ ಬೆಂಗಳೂರಿನ ಗಾಂಧಿಭವನದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ. ಪ್ರಶಸ್ತಿಯು 15 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಆಯ್ಕೆ ಸಮಿತಿಯ ಅಧ್ಯಕ್ಷರಾದ ಹಿರಿಯ ವಿದ್ವಾಂಸ ಪ್ರೊ.