ಸೊರಬ: ಅನ್ನಭಾಗ್ಯ ಯೋಜನೆಯಡಿ ರಾಗಿ ಬದಲು ಅಕ್ಕಿಯನ್ನೇ ನೀಡಲು ಜನರು ಒತ್ತಾಯಿಸುತ್ತಿರುವ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಯ. ಆಹಾರ ಇಲಾಖೆ ಅಧಿಕಾರಿಗಳು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.ತಾಪಂ ಸಹಾಯಕ ನಿರ್ದೇಶಕ ಶ್ರೀರಾಮ್ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 11ಎ ಹಾಗೂ 11ಬಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ಮನೆ-ಮನೆ ಹಾಗೂ ಸ್ಥಳದಲ್ಲಿಯೇ ವಿತರಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಗ್ರಾಮೀಣ ಭಾಗದ ಆಸ್ತಿಗಳಿಗೆ ಇ-ಸ್ವತ್ತು ದಾಖಲೆಗಳನ್ನು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ವಿತರಿಸುವುದು. ಪಂಚತಂತ್ರ 2.0 ಹಾಗೂ ಇ-ಸ್ವತ್ತು 2.