ಹಿರಿಯೂರು: ತಾಲೂಕಿನ ಜೆ.ಜಿ. ಹಳ್ಳಿ ಹೋಬಳಿ ವ್ಯಾಪ್ತಿಯ 18 ಕೆರೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಸಚಿ. ರಘುಮೂರ್ತಿ ಅವರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಗಡುವು ನೀಡಿದರು. ಹಳ್ಳಿ, ಕರಿಯಾಲ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ, ಏತ ನೀರಾವರಿ ಯೋಜನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.ಏತ ನೀರಾವರಿ ಯೋಜನೆಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಭೂಮಿ ಪೂಜೆ ನೆರವೇರಿಸಿದ್ದು, ಕಲ್ವಳ್ಳಿ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎನ್ನುವುದು ದಿ. ಅದಕ್ಕೆ ಸರ್ಕಾರ ಅಗತ್ಯ ಅನುದಾನ ನೀಡಿ, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದೆ.