Indira Gandhi: ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನಕ್ಕೆ ಶುಭಕೋರಿದ ಮೋದಿ, ಹೇಳಿದ್ದೇನು: ಪ್ರಿಯಾಂಕಾ ಗಾಂಧಿ ವಿಶೇಷ ಪೋಸ್ಟ್. Modi Pays Tribute to Indira Gandhi on Her Birth Anniversary; Priyanka Gandhi Shares Special Post. ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿ ಅವರ ಜನ್ಮದಿನಕ್ಕೆ ಶುಭಕೋರಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್& zwnj ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ. ನರೇಂದ್ರ ಮೋದಿ ಅವರು ಸೋಷಿಯುಲ್ ಮೀಡಿಯಾದಲ್ಲಿ ಮಾಡಿರುವ ಟ್ವೀಟ್ ಏನು, ಇದಕ್ಕೆ ಕನ್ನಡಿಗರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.