Mallikarjun Kharge: ನರೇಂದ್ರ ಮೋದಿ ಆಡಳಿತದಲ್ಲಿ ಬೆಲೆ ಏರಿಕೆಯ ಪರ್ವ ಎಂದ ಖರ್ಗೆ; ಸ್ವಲ್ಪ ಕರ್ನಾಟಕವನ್ನೂ ನೋಡಿ ನೆಟ್ಟಿಗರ ರಿಯಾಕ್ಷನ್!. Mallikarjun Kharge Slams Modi Over Rising Prices; Netizens Ask Him to Look at Karnataka Too! ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಬಿಜೆಪಿ - ಎನ್& zwnj ಡಿಎ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್& zwnj ನಲ್ಲಿ ಮಲ್ಲಿಕಾರ್ಜುನ್ ಖರ್ಗಡ ಅವರು ಟ್ವೀಟ್ ಮಾಡಿದ್ದು, ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.