IPL 2027: ಐಪಿಎಲ್ 2027ರ ಮಿನಿ ಹರಾಜಿಗೂ ಮುನ್ನ ಆರ್ಸಿಬಿ ಮಾಡಿದ ಅತಿದೊಡ್ಡ ತಪ್ಪೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. RCB retained 20 players ahead of IPL 2027 mini auction but released only five. IPL 2027 RCB: ಐಪಿಎಲ್& zwnj 2027ರ ಆವೃತ್ತಿಗೆ ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ರಿಟೆನ್ಷನ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ ಬೆಂಗಳೂರು ಐವರನ್ನು ರಿಲೀಸ್& zwnj ಮಾಡಿದೆ. ಇದರ ಬೆನ್ನಲ್ಲೇ ಇದೀಗ ಇನ್ನೂ ಮೂವರನ್ನು ಬಿಡುಗಡೆಗೊಳಿಸಬಹುದಿತ್ತು ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿವೆ.