Karnataka Government: ಕರ್ನಾಟಕದಲ್ಲಿ 10 ಮಂದಿ ತಹಶೀಲ್ದಾರ್ಗಳ ದಿಢೀರ್ ವರ್ಗಾವಣೆ ಮಾಡಲಾಗಿದೆ. ಯಾರಿಗೆ ಯಾವ ಹುದ್ದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. Karnataka government has transferred 10 Grade-1 and Grade-2 Tahsildars across various districts and Revenue Department offices. Check complete list of transferred officers and their new postings. ಕರ್ನಾಟಕ ಕಂದಾಯ ಇಲಾಖೆಯು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ 10 ಮಂದಿ ಗ್ರೇಡ್-1 ಹಾಗೂ ಗ್ರೇಡ್-2 ತಹಶೀಲ್ದಾರ್ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿದೆ.