PG Medical 2026: ಪಿಜಿ ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳಿಗೆ ಕೆಇಎ ಗುಡ್ನ್ಯೂಸ್: ಮುಂಗಡ ಹಣ ಪಾವತಿ ದಿನಾಂಕ ವಿಸ್ತರಣೆ! Karnataka Examinations Authority extended the advance fee payment deadline for PG Medical Round 2 counselling till November 21. ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ( ಕೆಇಎ) ಗುಡ್& zwnj ನ್ಯೂಸ್ ನೀಡಿದೆ. ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳುವವರಿಗಾಗಿ ಮುಂಗಡ ಹಣ ಪಾವತಿಸುವ ದಿನಾಂಕ ವಿಸ್ತರಣೆ ಮಾಡಲಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್& zwnj .