RCB: ಆರ್ಸಿಬಿ ಮಾಲಕಿ ಅನನ್ಯಾ ಬಿರ್ಲಾ ಅವರು ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ. RCB owner Ananya Birla is expanding her business empire into films with Birla Studios. She is reportedly backing ₹300 cr. zombie action thriller 'Pralay', starring Ranveer Singh and Kalyani Priyadarshan. ಐಪಿಎಲ್ 2027 ಮಿನಿ ಹರಾಜಿಗೂ ಮುನ್ನ ಹಾಲಿ ಚಾಂಪಿಯನ್ ರಾಯಲ್& zwnj ಚಾಲೆಂಜರ್ಸ್& zwnj ಬೆಂಗಳೂರು ತಂಡದ ಮಾಲಕಿ ಹೊಸ ಹೆಜ್ಜೆಯನ್ನು ಇಟ್ಟಿದ್ದಾರೆ. ಇದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.