* ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಲಹೆ* ಕೆನರಾ ಬ್ಯಾಂಕ್ ಸಂಸ್ಥಾಪಕರ 121ನೇ ದಿನಾಚರಣೆಉಡುಪಿ: ಉದ್ಯಮಗಳಿಗೆ ಜೀವಶಕ್ತಿಯಾದ ಬ್ಯಾಂಕ್ಗಳು ಸಮಾಜದಲ್ಲಿ ಇನ್ನೂ ಹಿಂದುಳಿದವರ ಬದುಕಿನ ಉನ್ನತ. ರಾಜ್ಯದ ಇನ್ನಿತರ ಜಿಲ್ಲೆಗಳಿಗೆ ಹೋಲಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಕೊಡುಗೆ ಅಪಾರವಾಗಿದ್ದು, ಸಾಧನೆಯಲ್ಲಿ ಕೆನರಾ ಬ್ಯಾಂಕ್ ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಇಲ್ಲಿನ ಹಿರಿಯರ ದೂರದೃಷ್ಟಿತ್ವದಿಂದ ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿಯೂ ಈ ಅವಳಿ ಜಿಲ್ಲೆಗಳು ದೇಶದ ಗಮನ ಸೆಳೆಯುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶ್ಲಾಘಿಸಿದರು.ಉಡುಪಿ ಮಣಿಪಾಲದ ಗೋಲ್ಡನ್ ಜುಬಿಲಿ ಹಾಲ್ನಲ್ಲಿ ಗುರುವಾರ (ನ.