ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಅರಣ್ಯ ಭವನದಲ್ಲಿ ಪ್ರಾದೇಶಿಕ ಅರಣ್ಯಾಧಿಕಾರಿ (ಆರ್ಎಫ್ಒ) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಸುರೇಂದ್ರ ಅವರ ಮನೆ ಹ. ಮೈಸೂರಿನ ಅರಣ್ಯ ಭವನದಲ್ಲಿರುವ ಕಚೇರಿ, ಶ್ರೀರಾಂಪುರದ 2ನೇ ಹಂತದಲ್ಲಿರುವ ನಿವಾಸ ಹಾಗೂ ಎಚ್.ಡಿ.ಕೋಟೆ ತಾಲೂಕು ಬೆಳತ್ತೂರು ಗ್ರಾಮದ ಸಹೋದರನ ನಿವಾಸದ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಯಿತು.ಈ ವೇಳೆ ಶ್ರೀರಾಂಪುರ 2ನೇ ಹಂತದಲ್ಲಿರುವ ಅಪಾರ್ಟ್ಮೆಂಟ್ (12 ಮನೆಗಳು), ಮೈಸೂರು ತಾಲೂಕು ಕೆಂಚಲಗೂಡು ಕೆಎಚ್ಬಿ ಬಡಾವಣೆಯಲ್ಲಿ ಒಂದು ನಿವೇಶನ, 350 ಗ್ರಾಂ ಚಿನ್ನಾಭರಣ ಪತ್ತೆಯಾಗಿವೆ. ಆರೋಪಿಯು ಶೇ.