* ಉಡುಪಿ ಎಸ್ಪಿ ಹರಿರಾಮ ಶಂಕರ ಮಾಹಿತಿಉಡುಪಿ: ದೀಪಾವಳಿ ದಿನದಂದು ಮಣಿಪಾಲದಲ್ಲಿ ಪ್ರತಿಷ್ಠಿತ ಖಾಸಗಿ ಕಾಲೇಜ್ನ ಇಂಜನಿಯರಿಂಗ್ ವಿದ್ಯಾರ್ಥಿಗಳು ಪಟಾಕಿ ಸಿಡಿಸಿದ ಘಟನೆಗೆ ಸಂಬಂಧಿಸಿ ಹಾಗೂ ಪೊಲೀಸ. ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದೃಶ್ಯಾವಳಿ ಆಧಾರದ ಮೇಲೆ ಹಾಗೂ ಸ್ಥಳದಲ್ಲಿದ್ದವರ ಹೇಳಿಕೆಗಳ ಆಧಾರದಲ್ಲಿ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ.ಪೊಲೀಸರ ಅತಿರೇಕದ ವರ್ತನೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಮೂರು ದಿನ ಹಿಂದೆ ನನಗೆ ದೂರು ಅರ್ಜಿ ನೀಡಿದ್ದು, ಅದರ ವಿಚಾರಣೆಯ ಜವಾಬ್ದಾರಿಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಿಲಾಗಿದೆ. ತನಿಖೆ ಪ್ರಗತಿಯಲ್ಲಿದೆ.ಯಾರ ಮೇಲೂ ಇನ್ನೂ ಆರೋಪ ಪಟ್ಟಿ ಸಲ್ಲಿಸಿಲ್ಲ.