ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರನ್ನು ಹಾಗೂ ಲಿಂಗಾಯತರನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಹಾಗೂ ʻಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್. ಬೆಂಗಳೂರು, (ನವೆಂಬರ್ 19): ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರನ್ನು ಹಾಗೂ ಲಿಂಗಾಯತರನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಹಾಗೂ ʻಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಅಲ್ಲದೇ ಲೇಖಕ ರವಿ ಹಂಜ್ ವಿರುದ್ಧ FIR ದಾಖಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.