ಮುಂಬೈ: ಬಾಕ್ಸ್ ಆಫೀಸ್ನಲ್ಲಿ ಕೋಟಿ ಕೋಟಿ ಬಾಚುತ್ತಿರುವ ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ: ಭಾಗ 1' ಸಿನಿಮಾಗೆ ಈಗ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ರಣಬೀರ್ ಕಪೂರ್ ರಾಮನಾಗಿ ಮತ್ತು ರಾಕಿ. ರಣಬೀರ್ ಕಪೂರ್ ರಾಮನಾಗಿ ಮತ್ತು ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ನಟಿಸಿರುವ ಈ ಚಿತ್ರಕ್ಕೆ ಒಂದೆಡೆ ಭರ್ಜರಿ ಕಲೆಕ್ಷನ್ ಆಗುತ್ತಿದ್ದರೆ, ಇನ್ನೊಂದೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಚೋಪ್ರಾ ಅವರ ಮಹಾಭಾರತ ಧಾರಾವಾಹಿಯಲ್ಲಿ ಶ್ರೀಕೃಷ್ಣನ ಪಾತ್ರ ಮಾಡಿ ಮನೆಮಾತಾಗಿದ್ದ ನಟ ನಿತೀಶ್ ಭಾರದ್ವಾಜ್ ಈಗ ಈ ಸಿನಿಮಾದ ವಿರುದ್ಧ ಗುಡುಗಿದ್ದಾರೆ.ಆಸ್ಕರ್ ಗೆಲ್ಲುತ್ತೆ ಅಂದವರು ಈಗ ಕಿಡಿಕಾರಿದ್ದೇಕೆ?