Karnataka: ಶಿಕ್ಷಣ ಹಕ್ಕು ಕಾಯಿದೆ ಅಡಿಯಲ್ಲಿ ಪೋಷಕರ ವಾರ್ಷಿಕ ಆದಾಯ ಮಿತಿಯನ್ನು ₹3.5 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಿಸಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. The Karnataka School Education and Literacy Department has raised the annual parental income limit for RTE admissions from Rs 3.5 lakh to Rs 8 lakh, making it the highest in the country.