Ramayana Movie:ನಿರ್ದೇಶಕ ನಿತೇಶ್ ತಿವಾರಿ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ‘ರಾಮಾಯಣ: ರೈಸ್ ಆಫ್ ಎ ಲೆಜೆಂಡ್’ ಚಿತ್ರದ ಹಾಡುಗಳು ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮುಂದುವರಿದಿದೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ಹಾಡುಗಳ ಬಗ್ಗೆ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ, ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವುದರತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ. ನಿರ್ದೇಶಕ ನಿತೇಶ್ ತಿವಾರಿ (Nitesh Tivari) ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ‘ರಾಮಾಯಣ: ರೈಸ್ ಆಫ್ ಎ ಲೆಜೆಂಡ್’ ಚಿತ್ರದ ಹಾಡುಗಳು ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮುಂದುವರಿದಿದೆ.