Our government is committed to empowering women: CM D.K. Shivakumar. ಪ್ರಮುಖ ಮುಖ್ಯಾಂಶಗಳು.ಹೆಣ್ಣು ಎಂದರೆ ಭೂಮಿ, ಧೈರ್ಯ, ಭರವಸೆ, ಒಗ್ಗಟ್ಟು, ಶಕ್ತಿ, ಬೆಳಕುಭಾರತ ಜೋಡೋ ಯುವ ಸಂಘ ನಿಮ್ಮ ಸಂಘಟನೆ, ಸಂಸ್ಕೃತಿ, ಕಲೆ ಅನಾವರಣಕ್ಕೆ ವೇದಿಕೆ.ಬಸವಕಲ್ಯಾಣ: “ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಮಹಿಳೆಯರು ನಮಗೆ ಬೆಂಬಲ ನೀಡಿದ್ದು, ಅವರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು..ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ಸೋಮವಾರ ನಡೆದ ಅಕ್ಕಪಡೆ-ಮಹಿಳೆಯರ ಶಕ್ತಿ ಪ್ರದರ್ಶನ ಮತ್ತು ಆತ್ಮರಕ್ಷಣಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.