ಬೆಂಗಳೂರು: ಕರ್ನಾಟಕದಲ್ಲಿ ಮನೆ / ಸೂರಿನ ಕನಸು ಕಾಣುತ್ತಿರುವವರಿಗೆ ಕರ್ನಾಟಕ ಸರ್ಕಾರವು ಗುಡ್ನ್ಯೂಸ್ ಕೊಟ್ಟಿದೆ. 15 ಲಕ್ಷ ನಿವೇಶನಗಳ ವಿತರಣೆಗೆ ವಿಶೇಷ ಆದ್ಯತೆ ನೀಡುತ್ತಿರುವುದಾಗಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ನಿಗದಿತ ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು. Free House: ಕರ್ನಾಟಕದಲ್ಲಿ ಬಡವರಿಗೆ ಸೂರು ಭಾಗ್ಯ; 15 ಲಕ್ಷ ನಿವೇಶನ ವಿತರಣೆಗೆ ಸರ್ಕಾರದ ವಿಶೇಷ ಆದ್ಯತೆ!. Free House: Karnataka Government Prioritises Distribution of 1.5 Million Housing Plots for Poor.