ಪಾಕಿಸ್ತಾನದ ವಿದ್ಯಾರ್ಥಿಯೊಂದಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾತನಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭಾರತ ಮತ್ತು ಪಾಕಿಸ್ತಾನಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮೀರಿ ಒಟ್ಟಾಗಿ ಕೆಲಸ ಮಾಡಲು ಅವಕಾಶವಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಇಸ್ಲಾಮಾಬಾದ್ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದು ಎರಡು ನೆರೆಹೊರೆಯವರ ನಡುವಿನ. Rahul Gandhi: ಪಾಕಿಸ್ತಾನದ ವಿದ್ಯಾರ್ಥಿ ಪ್ರಶ್ನೆಗೆ ರಾಹುಲ್ ಗಾಂಧಿ ಕೊಟ್ಟ ಉತ್ತರ ವೈರಲ್; ಭಾರತ - ಪಾಕ್ ನಡುವಿನ ಮಾತುಕತೆ ಬಗ್ಗೆ ಏನಂದ್ರು.