Supreme Court: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಆಟೋ ಸಂಘಟನೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. The Supreme Court has dismissed the Karnataka government's appeal against the High Court order, allowing Ola, Uber, and Rapido bike taxi services to continue operating in the state.