Karnataka Government: ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸಲು ರಾಜ್ಯದ 581 ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. To provide quality pre-primary education to rural and middle-class children, the Karnataka government has approved starting LKG and UKG classes in 581 more government schools under Samagra Shiksha.