Hassan: ಹಾಸನಕ್ಕೆ ಭರ್ಜರಿ ಗುಡ್ನ್ಯೂಸ್; ಪ್ರಮುಖ ಯೋಜನೆಗೆ ₹542.96 ಕೋಟಿ ಅನುದಾನ ಮಂಜೂರು!. Big News for Hassan: ₹542.96 Crore Sanctioned for Major Airport Project! ಬೆಂಗಳೂರು: ಹಾಸನ ಜಿಲ್ಲೆಯ ಬಹುನಿರೀಕ್ಷಿತ ವಿಮಾನ ನಿಲ್ದಾಣ ಯೋಜನೆಗೆ ರಾಜ್ಯ ಸಚಿವ ಸಂಪುಟ ₹542.96 ಕೋಟಿ ಪರಿಷ್ಕೃತ ವೆಚ್ಚಕ್ಕೆ ಒಪ್ಪಿಗೆ ನೀಡಿದೆ. ಇದರಿಂದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಮಹತ್ವದ ಮುನ್ನಡೆ ಸಿಕ್ಕಂತಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅಬಕಾರಿ ಇಲಾಖೆ ಸಚಿವ ಕೆ. ಶಿವಕುಮಾರ್& zwnj ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಸನ ವಿಮಾನ ನಿಲ್ದಾಣ ಅಭಿವೃದ್ಧಿ ಯೋಜನೆಯ ವೆಚ್ಚವನ್ನು ₹193.