BEd Admission 2026: 2026-27ನೇ ಸಾಲಿನ ಎರಡು ವರ್ಷಗಳ ಬಿ.ಎಡ್ ಕೋರ್ಸ್ ಪ್ರವೇಶಾತಿಗೆ ಇದೇ ಮೊದಲ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೌನ್ಸೆಲಿಂಗ್ ನಡೆಸಲಿದೆ. ಆನ್ಲೈನ್ ಅರ್ಜಿ ಸಲ್ಲಿಕೆಗೆ ನವೆಂಬರ್ 30 ಕೊನೆಯ ದಿನವಾಗಿದೆ. For the first time, KEA will conduct counseling for 2026-27 two-year B.Ed course admissions in Karnataka. Online applications are open until November 30, and fee payment closes on December 2.